ಮಂಗಳೂರು: ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಾಲಕ-ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದಿರುತ್ತದೆ .