ಮಂಗಳೂರು: ನಾಳೆ ಸಾರ್ವಜನಿಕರ ಓಡಾಟ ಮತ್ತು ವ್ಯಾಪಾರ ವಹಿವಾಟು ನಿರ್ಬಂಧ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವದಂತಿ, ಹಾಗೂ ಮಾನ್ಯ ಪೊಲೀಸ್ ಆಯುಕ್ತರ ಹಿಂದಿನ ಧ್ವನಿಮುದ್ರಿಕೆ ಹಂಚಿಕೆಯಾಗುತ್ತಿರುವುದನ್ನು ಗಮನಿಸಲಾಗಿದೆ.

 ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಮಾನ್ಯ ಜಿಲ್ಲಾಧಿಕಾರಿಗಳು ದಿನಾಂಕ 31-03-2020 ರಂದು  ಹೊರಡಿಸಿರುವ ಆದೇಶವು ಊರ್ಜಿತದಲ್ಲಿದ್ದು, ಯಾವುದೇ ಬದಲಾವಣೆ ಇಲ್ಲ. 

( ನಿನ್ನೆಯ ಆದೇಶವನ್ನು ಮಾಹಿತಿಗಾಗಿ ಮತ್ತೊಮ್ಮೆ ಲಗತ್ತಿಸಲಾಗಿದೆ.)