ಮಂಗಳೂರು ಅಕ್ಟೋಬರ್ 9:- ಪ್ರಸಕ್ತ ಸಾಲಿನಲ್ಲಿ ಮಂಗಳೂರು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಸಂಸ್ಥೆಯಲ್ಲಿರುವ ಇಲೆಕ್ಟ್ರಾನಿಕ್ ಆ್ಯಂಡ್‍ಕಮ್ಯನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್‍ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಲೈಬ್ರೆರಿ ಆ್ಯಂಡ್ ಇನ್‍ಫಾರ್ಮಮೇಶನ್ ಸೈನ್ಸ್ ಕೋರ್ಸ್‍ಗಳ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https;//dtek.karnataka.gov.in ವೆಬ್‍ಸೈಟ್ ಹಾಗೂ ದೂ.ಸಂ.0824-2482334 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.