ಮಂಗಳೂರು: ಡಿ ಸಿ ಸಿ ಕಾಂಗ್ರೆಸ್ ಕಚೇರಿಯಲ್ಲಿ ಪಾರ್ಟಿ ಮುಖಂಡರ ಮತ್ತು ಕಾರ್ಯಕರ್ತರ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯಮುಖಂಡರು ಪದಾಧಿಕಾರಿಗಳು ಹಾಜರಿದ್ದರು.
ಮಂಗಳೂರು: ಡಿ ಸಿ ಸಿ ಕಾಂಗ್ರೆಸ್ ಕಚೇರಿಯಲ್ಲಿ ಪಾರ್ಟಿ ಮುಖಂಡರ ಮತ್ತು ಕಾರ್ಯಕರ್ತರ ಸಭೆ ನಡೆಯಿತು
ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡರು ಈ ೧೫೦ ನೇ ವರ್ಷದ ಗಾಂಧಿಜಯಂತಿಯನ್ನು ಆಚರಿಸುವ ಸಲುವಾಗಿ ವಿಚಾರಗೋಷ್ಠಿ ನಡೆಸಿದರು.