ಮಂಗಳೂರು (ಜು 10): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

    ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.