ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ನಡೆದಂತಹ ಪ್ರತಿಭಟನೆಯಲ್ಲಿ ಮಾಜಿ ಸರಕಾರಿ ಮುಖ್ಯ ಸಚೇತಕರು ಹಾಗೂ ಮಾಜಿ ಶಾಸಕರಾದ ಶ್ರೀ ಐವನ್ ಡಿಸೋಜರವರು ಭಾಗವಹಿಸಿದ್ದರು ಹಾಗೂ ಯುವ ಕಾಂಗ್ರೇಸ್ ಅಧ್ಯಕ್ಷ  ಮಿಥುನ್ ರೈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.