ಮಂಗಳೂರು:  ದ.ಕ ಜಿಲ್ಲಾಪಂಚಾಯತ್‍ನ 19ನೇ ಸಾಮಾನ್ಯ ಸಭೆ  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಫೆಬ್ರವರಿ 10 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.