ಮಂಗಳೂರು:- ನಗರಾಭಿವೃದ್ಧಿ ಸಚಿವರಾದ ಬೈರತ್ತಿ ಬಸವರಾಜ್ ಅವರು ಅಭಿವೃದ್ಧಿಯ ಕುರಿತು ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮುಲ್ಕಿ ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್, ಉಪ ಮೇಯರ್ ವೇದವತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.