ಮಂಗಳೂರು: ಮಂಗಳೂರು ತಾಲೂಕು ಪಂತಾಯತ್‍ನ ತ್ರೈಮಾಸಿಕ ಕೆ.ಡಿ.ಪಿ ಸಭೆ ನವೆಂಬರ್ 30 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.