ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರಅಧ್ಯಯನ ವಿಭಾಗ, ವಿಸ್ವವಿದಯಾನಿಲಯ ಸಂಧ್ಯಾಕಲೇಜು ಮತ್ತು ಆಳ್ವಾಸ್ ಕಾಲೇಜು ಮೂಡಬಿದಿರೆಯಇತಿಹಾಸ ವಿಭಾಗ ತುಳು ಸಂಸ್ಕೃತಿ ಅಧ್ಯಯನಕೇಂದ್ರ ಸಹಯೋಗದಲ್ಲಿ
“ಮಂದಾರರಾಮಾಯಣ-ಇತಿಹಾಸ ಮತ್ತು ಸಂಸ್ಕೃತಿ ಶೋಧ” ಎಂಬ ಶೀರ್ಷಿಕೆಯ ಅಡಿಯಲ್ಲಿಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಫೆಬ್ರವರಿ 15 ರಂದು ಬೆಳಿಗ್ಗೆ 10.30 ಗಂಟೆಗೆಆಳ್ವಾಸ್ ಕಾಲೇಜು ಮೂಡಬಿದಿರೆಯ ಕುವೆಂಪು ಸಭಾಂಗಣ ವಿದ್ಯಾಗಿರಿಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದಕುಲಪತಿಡಾ.ಪಿ.ಸುಬ್ರಹ್ಮಣ್ಯಯಡಪಡಿತ್ತಾಯಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಅಧ್ಯಕ್ಷ ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೋ.ಎ.ಎಂ.ಖಾನ್ ಸಮಾರೋಪ ಸಮಾರಂಭದಅಧ್ಯಕ್ಷತೆಯನ್ನು ವಹಿಸಲಿದ್ದಾರೆ.