ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ : 07.01.2020 ರ ಮಂಗಳವಾರ ದಂದು ಬೆಳಿಗ್ಗೆ 10.30 ಗಂಟೆಗೆ ಮಲ್ಲಿಕಟ್ಟೆಯಲ್ಲಿರುವ ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ನಡೆಯಿತು .
ಆದುದರಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರುಗಳು ಈ ಸಭೆ ಯಲ್ಲಿ ಹಾಜರಿದ್ದರು .