ಮಂಗಳೂರು:- ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಮಿಥುನ್ ರೈಯವರ ನೇತೃತ್ವದಲ್ಲಿ ಪೆಟ್ರೊಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುಧ್ಧ ಜ್ಯೊತಿ ವೃತ್ತದಿಂದ ಪುರಭವನದವರೆಗೆ ಬೃಹತ್ ಪ್ರತಿಭಟನಾ ಸೈಕಲ್ ರ್ಯಾಲಿ ನಡೆಯಿತು.