ಮಂಗಳೂರು (ಸೆಪ್ಟೆಂಬರ್ 16):- ಸೆಪ್ಟೆಂಬರ್ 17 ರಂದು ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳ ವಿವರ ಇಂತಿವೆ.
ರಾಜ್ಯಶಾಸ್ತ್ರ ಪರೀಕ್ಷೆಗೆ 135 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 23 ಗೈರು ಹಾಜರಾಗಿದ್ದಾರೆ. ಮೂಲಗಣಿತ ಪರೀಕ್ಷಗೆ 6 ವಿದ್ಯಾರ್ಥಿಗಳು ಹಾಜರಾಗಿದ್ದು, 1 ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಕಟಣೆ ತಿಳಿಸಿದೆ.