ಮಂಗಳೂರು : ನರಿಂಗಾನ ಗ್ರಾಮ ಪಂಚಾಯತ್‍ನ ಜಮಾಮಂದಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಇವರು ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.