ಮಂಗಳೂರು: ಗ್ರೆಸ್ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮಿಥುನ್ ರೈ ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಯು.ಟಿ.ಖಾದರ್,  ಜನಾರ್ಧನ್ ಪೂಜಾರಿ, ರಮಾನಾಥ ರೈ, ಹರೀಶ್ ಕುಮಾರ್ ಉಪಸ್ಥಿತರಿದ್ದರು.