ಮೈಸೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ ತಮ್ಮ ನಿವಾಸದಲ್ಲಿ ಇದ್ದ ವೇಳೆಯಲ್ಲಿ ಲಘು ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅರ್ಜುನ್ ಜನ್ಯಗೆ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.