ಉಜಿರೆ, ಧರ್ಮಸ್ಥಳ: ಸಚಿವ ಸೋಮಶೇಖರ್ ಶನಿವಾರ ಅಕ್ಟೋಬರ್ 3ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.  ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಇದ್ದರು.