ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಬಹುಮುಖಿ ಸಮಾಜ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಶನಿವಾರ ಝೀ ಕನ್ನಡ ವಾಹಿನಿ ವತಿಯಿಂದ “ಹೆಮ್ಮೆಯ ಜೀವಮಾನ ಸಾಧಕ” ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಘವೇಂದ್ರ ರಾಜ್‍ಕುಮಾರ್ ಪುರಸ್ಕಾರ ನೀಡಿ ಗೌರವಿಸಿದರು. ಕಾರ್ಯಕ್ರಮ ನಿರೂಪಕ ರಮೇಶ್ ಅರವಿಂದ್ ಉಪಸ್ಥಿತರಿದ್ದರು.