ಮಾಜೀ ಸಂಸದ, ಕೊಲೆ ಆರೋಪಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಪ್‌ರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನರ ನಡುವೆಯೇ ಕೊಲೆ ಮಾಡಲಾಗಿದೆ.

ಕೊಲೆ ಮಾಡಿದ ಅರುಣ್ ಮೌರ್ಯ, ಸನ್ನಿ ಸಿಂಗ್, ಲವ್ಲೀಶ್‌ರನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೋಲೀಸರು 14 ದಿನಗಳ ಕಸ್ಟಡಿಗೆ ಪಡೆಯಲಾಗಿದೆ.