ಮಂಗಳೂರು: ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 9ರಂದು ಅಪರಾಹ್ನ 3 ಗಂಟೆಗೆ ಸಂಘದ ಅಧ್ಯಕ್ಷ ಎಂ. ಪುರುಷೋತ್ತಮ ಭಟ್ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿಯಲ್ಲಿ ನಡೆಯಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.