ಮಂಗಳೂರು: 2024-25 ಸಾಲಿನಲ್ಲಿ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರು ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (Food Craft Institute (FCI), Mysuru) ಹಾಗೂಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಬೆಂಗಳೂರು (Institute of Hotel Management Bangalore) ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು,ಎಸ್. ಸಿ. ಎಸ್. ಪಿ. ಟಿ. ಎಸ್. ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ  ಪ್ರಮೋಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ  ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು  ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮಗಳ ವಿವರ/ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ: ಆಹಾರ ಮತ್ತು ಪಾನೀಯ  ಸೇವಾ ವ್ಯವಸ್ಥಾಪಕ (Food and beverage service steward)ತರಬೇತಿಗೆ ಹತ್ತನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಗೆ  ಪತರಬೇತಿಗೆ 8ನೇ ತರಗತಿ ಪಾಸ್ ಆದವರು  20 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಗೆ  ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 2.  

ಆಸಕ್ತ ಅರ್ಜಿದಾರರು ಅರ್ಜಿ ನಮೂನೆಯನ್ನು  ಲಾಲ್ ಬಾಗ್ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣದ ಒಂದನೇ ಮಹಡಿಯ  ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಛೇರಿ  ಉಪನಿರ್ದೇಶಕರ ಕಛೇರಿಯಿಂದ ಪಡೆಯಬಹುದು ಎಂದು  ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿ( Multi cuisine cook) ಸಿದ್ದಾರೆ.