ಮಂಗಳೂರು, ಫೆ. 6: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳನ್ನು ಸರ್ಕಾರದ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು.ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆಮಾರ್ಚ್ 10ರೊಳಗೆ ಅಲ್ಲಿಗೇಸಲ್ಲಿಸಬೇಕು ಎಂದು ಹೋಂಗಾರ್ಡ್ ಕಮಾಂಡೆಂಟ್ ಜನರಲ್ ಪ್ರಕಟಣೆ ತಿಳಿಸಿದೆ.