ಪುತ್ತೂರು: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಏ. 6 ಗುರುವಾರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.