ಕಿನ್ನಿಗೋಳಿ ಕೆಮ್ಮಡೆಯಲ್ಲಿ  ಬೆಳ್ಳಿಹಬ್ಬ ಆಚರಿಸುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್, ಶ್ರೀಕಾಂತ್ ರಾವ್, ಸೋಂದಾ ಭಾಸ್ಕರ್ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯರಾದ ಭುವನಾಭಿರಾಮ ಉಡುಪ, ಭಾಸ್ಕರ್ ದಾಸ್ ಎಕ್ಕಾರ್, ಹಾಗು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.