ಬಿಜೆಪಿ ಮೂಡುಬಿದಿರೆ ನಗರ ಮಹಾಶಕ್ತಿಕೇಂದ್ರದ ವತಿಯಿಂದ ನಡೆದ ದೇಶದ ಏಕತೆ ಹಾಗು ಅಖಂಡತೆಗಾಗಿ ಹೋರಾಟ ಮಾಡಿ ಬಲಿದಾನಗೈದ ಮಹಾನ್ ಚೇತನ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಶಾಸಕರಾದ ಉಮನಾಥ್ ಕೋಟ್ಯಾನ್, ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ, ಪ್ರಮುಖರಾದ ಕೆ.ಆರ್.ಪಂಡಿತ್, ಈಶ್ವರ್ ಕಟೀಲ್, ಕಸ್ತೂರಿ ಪಂಜ, ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಕೃಷ್ಣರಾಜ್ ಹೆಗ್ಡೆ, ಸುಚರಿತ ಶೆಟ್ಟಿ, ಮೇಘನಾಥ್ ಶೆಟ್ಟಿ, ಪ್ರಸಾದ್ ಕುಮಾರ್, ಸುಜಾತ, ನಾಗರಾಜ್ ಪೂಜಾರಿ, ಲಕ್ಷ್ಮಣ್ ಪೂಜಾರಿ ಉಪಸ್ಥಿತರಿದ್ದರು.
