ಕಾರ್ಕಳ: ಸೆಪ್ಟೆಂಬರ್‌ 28, 2025 ರಂದು ಭಾನುವಾರ ಬೆಳಿಗ್ಗೆ 9.00 ಗಂಟೆಗೆ ಬೆಳ್ಮಣ್ ಶ್ರೀಕೃಷ್ಣ ಸಭಾಭವನದಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್‌ ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ - ವಿಷಯ: ವಿಕಸಿತ ಭಾರತ.

ಭಾಷಣಾ ಸ್ಪರ್ಧೆ - ವಿಷಯ: ಅಭಯ ರಾಣಿ ಉಳ್ಳಾಲದ ಅಬ್ಬಕ್ಕ, ಬಹುಮಾನ:  ಪ್ರಥಮ : 2000/- ದ್ವಿತೀಯ: 1500/- ತೃತೀಯ: 1000/

ನಿಯಮಗಳು:

1. ಹೈಸ್ಕೂಲ್‌ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.

2. ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.

3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್‌ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.

4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.

5. ಸ್ಪರ್ಧಿಗಳು 18 ಸೆಪ್ಟೆಂಬರ್‌ ಒಳಗೆ ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.


ಸಂಪರ್ಕ ಸಂಖ್ಯೆ: 9663094541 - 8884872514,