ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಭ್ರಮರ--ಇಂಚರ "ನುಡಿ ಹಬ್ಬ" ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರು ಭಾಗವಹಿಸಿದರು.