ಪೂಜ್ಯ ಶ್ರೀ ಮಹಾತ್ಮಾ ಗಾಂಧೀಜಿಯವರ ಸ್ವದೇಶಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸಬೇಕೆಂದು  ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿಯವರ ಆಶಯದಂತೆ ಖಾದಿ ಭಂಡಾರಕ್ಕೆ ಭೇಟಿ ನೀಡಿ ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ರವರ ಜತೆಯಲ್ಲಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಖಾದಿ ಖರೀದಿಸಿದರು.  

ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ನಿತಿನ್ ಕುಮಾರ್, ಸಂತೋಷ್ ಕುಮಾರ್ ರೈ, ಈಶ್ವರ್ ಕಟೀಲ್, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರೂಪ ಬಂಗೇರ, ಹಾಗು ಮನಪಾ ಸದಸ್ಯರು ಉಪಸ್ಥಿತರಿದ್ದರು.