ಮಂಗಳೂರು: ಗೌಡ ಸಾರಸ್ವತ ಸಮಾಜದ ಹದಿನೆಂಟು ಪೇಟೆಯ ದೇವಳ ವೆಂಬ ಖ್ಯಾತಿಯ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ " ಷಷ್ಠಿ ಮಹೋತ್ಸವ" ಪ್ರಯುಕ್ತ ಮಂಗಳವಾರ ಶ್ರೀ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು . 

ಚಿತ್ರ : ಮಂಜು ನೀರೇಶ್ವಾಲ್ಯ