ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಂಗಳೂರಿನಲ್ಲಿ ಕೆನರಾ ಪ್ರೌಢಶಾಲಾ ಆವರಣದಲ್ಲಿರುವ ಕೆನರಾ ಬ್ಯಾಂಕ್ ಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಈ ಸಂದರ್ಭದಲ್ಲಿ ‌ಕೆನರಾ ಅಸೋಸಿಯೇಶನ್ ಪ್ರಮುಖರಾದ ರಂಗನಾಥ ಭಟ್, ಸುರೇಶ್ ಕಾಮತ್, ಬಿಜೆಪಿ ಮುಖಂಡರು, ಗಣ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.