ಇಂಧನ ದರ ಏರಿಕೆ ಮತ್ತು ಒಟ್ಟಾರೆ ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ವಿಧಾನ ಸೌಧಕ್ಕೆ ಎತ್ತಿನ ಬಂಡಿ ಸವಾರಿ ‌ನಡೆಸಿದರು. ಮೊದಲು ಮಾಜೀ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಅನಂತರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮೊದಲಾದ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಗಳಲ್ಲಿ ಬರುವ ಮೂಲಕ ಪ್ರತಿಭಟನೆ ನಡೆಸಿದರು.