ಉಜಿರೆ:  ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ರಾಜ್ಯ ಸಭಾ ಸದಸ್ಯ ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜನ್‍ದೀಪ್‍ ಧನ್‍ಕರ್‍ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಧರ್ಮಸ್ಥಳದ ಪರವಾಗಿ ಅವರನ್ನು ಗೌರವಿಸಿ ಧರ್ಮಸ್ಥಳಕ್ಕೆ ಆಹ್ವಾನಿಸಿದರು.