ಉಡುಪಿ: ಇಂದ್ರಾಳಿಯ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಲೋಕೋಪಯೋಗಿ ಇಲಾಖೆಯ ಎ.ಇ ಮಂಜುನಾಥ್, ಎಸ್.ಎಸ್.ಇ ಬಿಡ್ಜ್ ಗಂಗಾಧರ್ ನಾಯಕ್ ಉಪಸ್ಥಿತರಿದ್ದರು.