ಕಾರ್ಕಳ: ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ | ದಯಾನಂದ ಎನ್ ಬಾಯಾರ್ ಇವರು ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. 

ಇವರು ಮೂಲತಃ ಕಾಸರಗೋಡು ಜಿಲ್ಲೆಯ ಬಾಯಾರಿನವರಾಗಿರುತ್ತಾರೆ.