ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸಾದಮಾರಹಳ್ಳಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬರ ಕೊಲೆಯಾಗಿದೆ.

45ರ ಸುಗಂಧರಾಜು ಎಂಬವರು ಕೊಲೆಯಾದವರು. ಊರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೋಲೀಸು ಪಹರೆ ಹಾಕಲಾಗಿದೆ.