ಜನವರಿ 29, 2021 ದಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ AICC ಉಸ್ತುವಾರಿ ಯಾದ ಗೀತಾ ಕೃಷ್ಣನ್ ಡಿ ಇವರು ಭೇಟಿ ನೀಡಿದರು
ಜಿಲ್ಲಾ ಕಾಂಗ್ರೆಸ್ ಸಮಿತಿಯ ಸರ್ವ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜನಪ್ರತಿನಿಧಿಗಳು, ಪಕ್ಷದ ನಾಯಕರು ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು