ಮಂಗಳೂರು ಮಹಾನಗರಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಜನವರಿ 4 ರಂದು ಬೆಳಿಗ್ಗೆ 10:30 ಗಂಟೆಗೆ ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.