ಅಸ್ಸಾಂನಲ್ಲಿ ಎರಡನೆಯ ಅವಧಿಗೆ ಆಯ್ಕೆ ಆಗುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.
ರಾಜ್ಯ ವಿಧಾನ ಸಭೆಯ 125 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕೂಟ 74 ಮತ್ತು ಕಾಂಗ್ರೆಸ್ 50 ಹಾಗೂ ಇತರೆ 1 ಸ್ಥಾನ ಗೆಲ್ಲುವಲ್ಲಿ ಸಫಲರಾಗಿದ್ದಾರೆ.