ಲೊರೆಟ್ಟೊ: ಲೊರೆಟ್ಟೊ ಸಿ ಬಿ ಎಸ್ ಸಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಲಾಯಿತು.

ಶಾಲಾ ಸಂಚಾಲಕರಾದ ವಂದನೀಯ ಸ್ವಾಮಿ ಫ್ರಾನ್ಸಿಸ್ ಕ್ರಾಸ್ತಾ, ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಜೇಸನ್ ವಿಜಯ್ ಮೋನಿಸ್, ಪಾಲನಾ ಪರಿಷತ್ತಿನ ಉಪಾಧ್ಯಕ್ಷ ಸಿಪ್ರಿಯಾನ್ ಡಿಸೋಜಾ, ಶಿಕ್ಷಕರ-ರಕ್ಷಕ ಸಂಘದ ಉಪಾಧ್ಯಕ್ಷರಾದ ಸಚಿನ್ ನೊರೋನ್ಹಾ ಹಾಗೂ ಉಪ-ಪ್ರಾಂಶುಪಾಲರಾದ ಅನಿತಾ ಪಾಯ್ಸ್ ಹಾಜರಿದ್ದರು.