ಬಾಲಿವುಡ್ ನಟಿ, ನಿರ್ಮಾಪಕಿ ಪ್ರೀತಿ ಜಿಂಟಾ ಮತ್ತು ಜೀನ್ ಗುಡ್ ಇನಫ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿರುವುದರ ಬಗೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಮಕ್ಕಳಿಗೆ ಜೈ ಜಿಂಟಾ ಗುಡ್ ಇನಫ್ ಮತ್ತು ಜಿಯಾ ಜಿಂಟಾ ಗುಡ್ ಇನಫ್ ಎಂದು ಹೆಸರು ಇಟ್ಟಿರುವದಾಗಿಯೂ ಅವರು ತಿಳಿಸಿದ್ದಾರೆ.