ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಹಾಲಿ ದ.ಕ.ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ ಅವರು ಫೆಬ್ರವರಿ ನಾಲ್ಕರಂದು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಶಶಿಧರ್ ನಾಯಕ್ ಆಯ್ಕೆಯಾಗಿದ್ದಾರೆ. ಉಳಿದ ಸದಸ್ಯರುಗಳು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.