ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ವಿಭಾಗದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆಗಳ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್  ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮ್ರತಿ ಮರಾಠೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.