ಉಡುಪಿ: ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧಿಕಾರ ಸ್ವೀಕಾರ ಮತ್ತು ಪ್ರಥಮ ಸಭೆಯು ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ, ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಎಸ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.