ಕೊರೋನಾ ನಿಯಂತ್ರಣಕ್ಕೆ ಇರುವ ಕೋವಿಡ್ ಪಡೆಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಮೇ 3ರಂದು ಮರುಕಟ್ಟಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಅಧ್ಯಕ್ಷತೆಯಲ್ಲಿ ಸಮಿತಿ ಪುನಾರಚನೆ ಮಾಡಲಾಗಿದೆ. ಹಿಂದೆ ಗೋವಿಂದ ಕಾರಜೋಳ ಅಧ್ಯಕ್ಷರಿದ್ದರು.

ರಾಜ್ಯದ ಕೊರೋನಾ ನಿಯಂತ್ರಣ ಸಂಬಂಧಿ ಎಲ್ಲ ಉನ್ನತ ನಿರ್ಣಯ ಕೈಗೊಳ್ಳುವ ಅಧಿಕಾರ ಈ ಸಮಿತಿಗೆ ಇದೆ.