ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ನಮ್ಮ ಬಿಜೆಪಿ ಅಭ್ಯರ್ಥಿ ಹಾಗು ಸಚಿವರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪ್ರಮುಖರಾದ ರಾಜೇಶ್ ಕಾವೇರಿ, ಕೆ.ಆರ್.ಪಂಡಿತ್, ಗಣೇಶ್ ಹೊಸಬೆಟ್ಟು, ಸುಧೀರ್ ಶೆಟ್ಟಿ, ಹಾಗು ಜಿಲ್ಲೆಯ ಪ್ರಮುಖರು, ಮಂಡಲದ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.