ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಂಗಳವಾರ ದೆಹಲಿಗೆ‌ ಆಗಮಿಸಿದ್ದು, ಅಯ್ದು ದಿನ ದೇಶದ ರಾಜಧಾನಿಯಲ್ಲಿ ಇರಲಿದ್ದು, ಮುಖ್ಯವಾಗಿ ಪ್ರತಿಪಕ್ಷಗಳ ನಾಯಕರ ಜೊತೆ ಚಹಾ ಕೂಟ ನಡೆಸುವರು.ಇಂದು ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾದ ಮಮತಾ ಬ್ಯಾನರ್ಜಿಯವರು ರಾಜ್ಯದ ಅಭಿವೃದ್ಧಿ ಬಗೆಗೆ ಚರ್ಚೆ ನಡೆಸಿದರು.

ಬುಧವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗುರುವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮಮತಾ ಭೇಟಿ ನಿಶ್ಚಯವಾಗಿದೆ.