ಮಂಗಳೂರು:  ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 2024-25 ನೇ ಸಾಲಿನ ಗ್ರಾಮ ಸಭೆಯು ಜನವರಿ 28ರಂದು ಬೆಳಿಗ್ಗೆ 11 ಗಂಟೆಗೆ ಅರ್ಕುಳ ಯಶಸ್ವಿ ಹಾಲ್‍ನಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.