ಮಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಸಲ್ಲಿಸಲು ಮೂಲ ದಾಖಲಾತಿಗಳೊಂದಿಗೆ ಶಿಶು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ, ವಿಭಾಗೀಯ ನಿಯಂತ್ರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.