ಮಂಗಳೂರು: ದ.ಕ. ಜಿಲ್ಲಾ ಸಮ್ಮೇಳನ ಸಮಿತಿ ಮಂಗಳೂರು ಇವರ ವತಿಯಿಂದ ನವೆಂಬರ್ ತಿಂಗಳ 09 ತಾರೀಖಿನಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಒಂದು ದಿನದ ಸಮ್ಮೇಳನ "ವರ್ಣಯಾನ 2025 " ಇದರ ಲಾಂಛನ ಹಾಗೂ ಶಿರ್ಷಿಕೆ ಬಿಡುಗಡೆ ಸಮಾರಂಭವು ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ನಡೆಯಿತು.
ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆ ಕೊಡಿಯಲ್‌ಬೈಲ್ ಇಲ್ಲಿ ವಿವಿಧ ಕಾರ್ಯ ಚಟುವಟಿಕೆಗಳೊಂದಿಗೆ ಮುಕ್ತಾಯಗೊಂಡಿತು.