ಮಂಗಳೂರು, ಫೆ.13: ಉಳ್ಳಾಲ ತಾಲೂಕು ಮುನ್ನೂರು ಗ್ರಾಮ ಪಂಚಾಯತ್‍ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆಬ್ರವರಿ 18 ರಂದು ಮಂಗಳವಾರ ಬೆಳಿಗ್ಗೆ 10.30ಕ್ಕೆ ಸುಭಾಸ್ ನಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.